ನೀನಿಲ್ಲದೆ ನನಗೇನಿದೆ
ಮನಸೆಲ್ಲ ನಿನ್ನಲ್ಲೆ ನೆಲೆಯಾಗಿದೆ
ಕನಸೆಲ್ಲ ಕಣ್ಣಲ್ಲೆ ಸೆರೆಯಾಗಿದೆ
ನೀನಿಲ್ಲದೆ ನನಗೇನಿದೆ
ನಿನಗಾಗಿ ಕಾದು ಕಾದು
ಪರಿತಪಿಸಿ ನೊಂದೆ ನಾನು
ಕಹಿಯಾದ ವಿರಹದ ನೋವು
ಹಗಲಿರುಳು ತಂದೆ ನೀನು ೨
ಎದೆಯಾಸೆ ಎನೋ ಎಂದು ನೀ ಕಾಣದಾದೆ
ನಿಶೆಯೊಂದೆ ನನ್ನಲ್ಲಿ ನೀ ತುಂಬಿದೆ
ಬೆಳಕೊಂದೆ ನಿನ್ನಿಂದ ನಾ ಬಯಸಿದೆ
ನೀನಿಲ್ಲದೆ ನನಗೇನಿದೆ
ಮನ್ಸೆಲ್ಲ ನಿನ್ನಲ್ಲೆ ನೆಲೆಯಾಗಿದೆ
ಕನಸೆಲ್ಲ ಕಣ್ಣಲ್ಲೆ ಸೆರೆಯಾಗಿದೆ
ನೀನಿಲ್ಲದೆ ನನಗೇನಿದೆ
ಒಲವೆಂಬ ಕಿರಣ ಬೀರಿ
ಒಳಗಿರುವ ಕಣ್ಣ ತೆರಿಸಿ
ಒಣಗಿರುವ ಎದೆನೆಲದಲ್ಲಿ
ಭರವಸೆಯ ಜೀವ ಹರಿಸಿ ೨
ಸೆರೆಯಿಂದ ಬಿಡಿಸಿ ನನ್ನ ಆತಂಕ ನೀಗೊ
ಹೊಸ ಜೀವೆ ನಿನ್ನಿಂದ ನಾ ಕಾಣುವೆ
ಹೊಸ ಲೋಕ ನಿನ್ನಿಂದ ನಾ ಕಾಣುವೆ
ನೀನಿಲ್ಲದೆ ನನಗೇನಿದೆ
ಮನ್ಸೆಲ್ಲ ನಿನ್ನಲ್ಲೆ ನೆಲೆಯಾಗಿದೆ
ಕನಸೆಲ್ಲ ಕಣ್ಣಲ್ಲೆ ಸೆರೆಯಾಗಿದೆ
ನೀನಿಲ್ಲದೆ ನನಗೇನಿದೆ
Subscribe to:
Post Comments (Atom)
ಸಾರ್ಥ ಕ'ಥೆ'ಯ ಭಾವ (ಎಸ್. ಎಲ್. ಭೈರಪ್ಪನವರ ಸಾರ್ಥ ಕಾದಂಬರಿಯ ಒಂದು ಪಕ್ಷಿ ನೋಟ )
ಸಾರ್ಥ ಕ ' ಥೆ ' ಯ ಭಾವ ಸಾರ್ಥ ಎಂಬುದು ವಾಣಿಜ್ಯ ಪದ್ಧತಿ . ಎಂಟನೇ ಶತಮಾನದಲ್ಲಿ ಆನೆ , ಕುದುರೆ , ಹೇಸರಗತ್ತೆ ಹೀಗೆ ನೂರಾರು ಗಾಡಿಗಳ ಮೇಲೆ ...
-
ರೋಸೆವಿಲೆನಲ್ಲಿ ಉಪಾಕರ್ಮ... ಅಲಾರಂ ಗಡಿಯಾರ ಬೆಳಿಗ್ಗೆ ೫ ಗಂಟೆಗೆ ಹೊಡೆದು ಕೊಳ್ಳುತ್ತಾ ಇತ್ತು. ಎದ್ದು ತಲೆ ಮೇಲೆ ಮಟೊವರೆಗೂ ಸುಮ್ಮನೆ ಇರಲಿಲ್ಲ. ಕಡೆಗೂ ತಲೆ ಮೇಲೆ ಮಟ್...
-
ಏನ ಹೇಳಲಿ ಗೆಳತಿ ಅಸೂಯೆ ಕಾಡುತಿದೆ.... ಏನ ಹೇಳಲಿ ಗೆಳತಿ ಅಸೂಯೆ ಕಾಡುತಿದೆ ನೀ ಕೊಟ್ಟ ಪ್ರೀತಿ ಹಂಚಿದೆಯೇನೋ ಅನಿಸುತ್ತಿದೆ... ನಿನ್ನೊಡನೆಯ ಸಾಗರ ತೀರ, ತನ್ಮತೆಯ ...
-
ನಾನು ಇತ್ತೀಚಿಗೆ ಕಾಲ ಕಳೆಯಲು ಓದಿದ ಕಾದಂಬರಿ "ಹೆಣ್ಣು ಕಾಣದ ಗಂಡು". ನನಗ್ಯಾಕೋ ಈ ಕಾದಂಬರಿ ಸರಿ ಕಾಣಲೇ ಇಲ್ಲ. ಬೀಚಿ ಅವರು ಇಡಿ ನಮ್ಮ ಸಮಾಜವೇ ಕಾಮ ಪಿಪಾಸು...
No comments:
Post a Comment